Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:3 - ಕನ್ನಡ ಸತ್ಯವೇದವು J.V. (BSI)

3 ಆತನು ಅದಕ್ಕೆ - ಮೋಶೆ ನಿಮಗೆ ಏನು ಆಜ್ಞೆಕೊಟ್ಟನು ಅನ್ನಲಾಗಿ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು, “ಮೋಶೆ ನಿಮಗೆ ಏನು ಆಜ್ಞಾಪಿಸಿದ್ದಾನೆ?” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮಗೆ ಏನು ಅಪ್ಪಣೆಕೊಟ್ಟನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್ “ಮೊಯ್ಜೆನ್ ತುಮ್ಕಾ ಹೆಚ್ಯಾ ವಿಶಯಾತ್ ಕಾಯ್ ಮನುನ್ ಖಾಯ್ದೊ ದಿಲ್ಯಾನಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:3
6 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.


ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು