Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:5 - ಕನ್ನಡ ಸತ್ಯವೇದವು J.V. (BSI)

5 ಆದರೆ ಯೇಸು ಅವರಿಗೆ - ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥ ಆಜ್ಞೆಯನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿ ಇದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು, “ನಿಮ್ಮ ಮೊಂಡುತನದ ನಿಮಿತ್ತ ಮೋಶೆಯು ನಿಮಗೆ ಆ ಆಜ್ಞೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆಜುನ್ “ತುಮ್ಚ್ಯೆ ಮಂಡ್ಪಾನಾಕ್ ಬಗುನ್ ಮೊಯ್ಜೆನ್ ತುಮ್ಕಾ ತೊ ಖಾಯ್ದೊ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:5
8 ತಿಳಿವುಗಳ ಹೋಲಿಕೆ  

ಆತನು - ಮೋಶೆಯು ನಿಮ್ಮ ಮೊಂಡತನವನ್ನು ನೋಡಿ ನಿಮ್ಮ ಹೆಂಡರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು; ಆದರೆ ಆದಿಯಿಂದಲೇ ಹಾಗೆ ಇರಲಿಲ್ಲ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು