ಮಾರ್ಕ 10:50 - ಕನ್ನಡ ಸತ್ಯವೇದವು J.V. (BSI)50 ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆ ಕುರುಡನು ಕೂಡಲೇ ಎದ್ದುನಿಂತು ತನ್ನ ಹೊದಿಕೆಯನ್ನು ಅಲ್ಲಿಯೇ ಬಿಟ್ಟು ಯೇಸುವಿನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ತೊ ಅಪ್ನಾಚೆ ಕಾಮ್ರಾನ್ ಟಾಕುನ್, ಹುಡಿಯಾ ಮಾರುನ್ಗೆತ್ ಜೆಜುಕ್ಡೆ ಗೆಲೊ. ಅಧ್ಯಾಯವನ್ನು ನೋಡಿ |