ಮಾರ್ಕ 11:2 - ಕನ್ನಡ ಸತ್ಯವೇದವು J.V. (BSI)2 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಕ್ಕೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಿಮ್ಮೆದುರಿಗಿರುವ ಆ ಹಳ್ಳಿಗೆ ಹೋಗಿರಿ; ಅದನ್ನು ಸೇರುತ್ತಲೇ, ಕಟ್ಟಿಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಅಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ನೀವು ಅದರೊಳಗೆ ಪ್ರವೇಶಿಸಿದ ಕೂಡಲೇ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 “ಥೈ ದಿಸುಕ್ ಲಾಗ್ಲಾ ತ್ಯಾ ಗಾಂವಾತ್ ಜಾಂವಾ. ತುಮಿ ತ್ಯಾ ಗಾಂವಾತ್ ಗುಸಲ್ಲ್ಯಾತನ್ನಾ, ಕೊನ್ಬಿ ಬಸುನಸಲ್ಲೊ ಎಕ್ ಗಾಡ್ವಾಚೊ ಪೆಟೊ ಥೈ ಭಾಂದಲ್ಲೊ ತುಮ್ಕಾ ಗಾವ್ತಾ, ತೆಕಾ ಸೊಡ್ವುನ್ ಮಾಜೆಕ್ಡೆ ಘೆವ್ನ್ ಯೆವಾ. ಅಧ್ಯಾಯವನ್ನು ನೋಡಿ |