ಮಾರ್ಕ 11:21 - ಕನ್ನಡ ಸತ್ಯವೇದವು J.V. (BSI)21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಪೆದ್ರುನ್ “ಗುರುಜಿ, ಎಬಕ್! ಕಾಲ್ ತಿಯಾ ಸರಾಪ್ ದಿಲ್ಲೆ ಝಾಡ್ ವಾಳುನ್ ಗೆಲಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |