ಮಾರ್ಕ 11:27 - ಕನ್ನಡ ಸತ್ಯವೇದವು J.V. (BSI)27 ಅವರು ತಿರಿಗಿ ಯೆರೂಸಲೇವಿುಗೆ ಬಂದಾಗ ಆತನು ದೇವಾಲಯದಲ್ಲಿ ತಿರುಗಾಡುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿಗೆ ಮತ್ತೆ ಹೋದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿದ್ದಾಗ, ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯನಾಯಕರು ಆತನ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತೆನಿ ಅನಿ ಜೆರುಜಲೆಮಾಕ್ ಯೆಲ್ಯಾನಿ. ಜೆಜು ಗುಡಿತ್ ಫಿರುನ್ಗೆತ್ ಹೊತ್ತೊ, ತನ್ನಾ ಯಾಜಕಾಂಚಿ ಮುಖಂಡಾ, ಖಾಯ್ದೆ ಸಿಕ್ವುತಲೆ ಅನಿ ವ್ಹಡಿಲಾ ತೆಚಾಕ್ಡೆ ಯೆಲ್ಯಾನಿ ಅನಿ ಅಧ್ಯಾಯವನ್ನು ನೋಡಿ |