ಮಾರ್ಕ 11:28 - ಕನ್ನಡ ಸತ್ಯವೇದವು J.V. (BSI)28 ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 “ಹೆ ಸಗ್ಳೆ ತಿಯಾ ಕಸ್ಲ್ಯಾ ಅದಿಕಾರಾನ್ ಕರುಕ್ ಲಾಗ್ಲೆ? ಹೆ ಸಗ್ಳೆ ಕರುಕ್ ತುಕಾ ಕೊನ್ ಅದಿಕಾರ್ ದಿಲಾ?” ಮನುನ್ ಸಾಂಗ್ ಅಮ್ಕಾ! ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |