Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:5 - ಕನ್ನಡ ಸತ್ಯವೇದವು J.V. (BSI)

5 ಅಲ್ಲಿ ನಿಂತಿದ್ದವರಲ್ಲಿ ಕೆಲವರು - ಈ ಮರಿಯನ್ನು ಬಿಚ್ಚಿ ಏನು ಮಾಡುತ್ತೀರಿ? ಎಂದು ಅವರನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, ಇದನ್ನು ನೋಡಿ, “ಅದನ್ನೇಕೆ ಬಿಚ್ಚುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿ ನಿಂತಿದ್ದ ಕೆಲವರು ಅವರಿಗೆ, “ಆ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಥೈ ಇಬೆ ಹೊತ್ತ್ಯಾ ಲೊಕಾನಿ “ತುಮಿ ಗಾಡ್ವಾಕ್ ಕಶ್ಯಾಕ್ ಸೊಡ್ವುಲ್ಯಾಸಿ?” ಮನುನ್ ತೆಂಕಾ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:5
3 ತಿಳಿವುಗಳ ಹೋಲಿಕೆ  

ಯೇಸು ಇಬ್ಬರು ಶಿಷ್ಯರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರ ಕೂಡ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತರಕ್ಕೆ ಹಿಡುಕೊಂಡು ಬನ್ನಿರಿ.


ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಒಂದು ಕತ್ತೇಮರಿ ಕಟ್ಟಿರುವದನ್ನು ಕಂಡು ಅದನ್ನು ಬಿಚ್ಚಿದರು.


ಯೇಸು ಹೇಳಿದಂತೆಯೇ ಅವರು ಹೇಳಿದಾಗ ಆ ಜನರು ತೆಗೆದುಕೊಂಡು ಹೋಗಗೊಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು