ಮಾರ್ಕ 11:6 - ಕನ್ನಡ ಸತ್ಯವೇದವು J.V. (BSI)6 ಯೇಸು ಹೇಳಿದಂತೆಯೇ ಅವರು ಹೇಳಿದಾಗ ಆ ಜನರು ತೆಗೆದುಕೊಂಡು ಹೋಗಗೊಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸು ಹೇಳಿದಂತೆಯೇ ಶಿಷ್ಯರು ಉತ್ತರಕೊಡಲು, ಆ ಮರಿಕತ್ತೆಯನ್ನು ತೆಗೆದುಕೊಂಡುಹೋಗಲು ಬಿಟ್ಟುಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ತಮಗೆ ಹೇಳಿದ ರೀತಿಯಲ್ಲಿಯೇ ಶಿಷ್ಯರು ಉತ್ತರಿಸಿದರು. ಆಗ ಜನರು ಆ ಕತ್ತೆಯನ್ನು ಶಿಷ್ಯರಿಗೆ ಬಿಟ್ಟುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಅವರು ಯೇಸು ತಮಗೆ ಹೇಳಿದ ಪ್ರಕಾರ ಉತ್ತರ ಕೊಡಲು, ಅವರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆನಿ ತೆಂಕಾ ಜೆಜುನ್ ಸಾಂಗಟ್ಲ್ಯಾ ಸರ್ಕೆಚ್ ಜಬಾಬ್ ದಿಲ್ಯಾನಿ, ಅನಿ ತ್ಯಾ ಲೊಕಾನಿ ತೆಂಕಾ ಜಾವ್ಕ್ ಸೊಡ್ಲ್ಯಾನಿ. ಅಧ್ಯಾಯವನ್ನು ನೋಡಿ |