Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:7 - ಕನ್ನಡ ಸತ್ಯವೇದವು J.V. (BSI)

7 ಶಿಷ್ಯರು ಆ ಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಿದರು. ಯೇಸು ಅದನ್ನು ಹತ್ತಿ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶಿಷ್ಯರು ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದಾಗ ಯೇಸು ಅದರ ಮೇಲೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಗಾಡ್ವಾಚ್ಯಾ ಪೆಟ್ಯಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ, ಅನಿ ತ್ಯಾ ಜನಾವರಾಚ್ಯಾ ವರ್‍ತಿ ಫಾಳಿಯಾ ಘಾಟ್ಲ್ಯಾನಿ. ಜೆಜು ತೆಚೆ ವರ್‍ತಿ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:7
8 ತಿಳಿವುಗಳ ಹೋಲಿಕೆ  

ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಕೂಡಲೆ ಅವರು ಅವನಿಗೋಸ್ಕರ ಮೆಟ್ಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಆರ್ಭಟಿಸಿದರು.


ಯೇಸು ಹೇಳಿದಂತೆಯೇ ಅವರು ಹೇಳಿದಾಗ ಆ ಜನರು ತೆಗೆದುಕೊಂಡು ಹೋಗಗೊಡಿಸಿದರು.


ಆಗ ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಚಿಗುರುಗಳನ್ನು ಕೊಯಿದು ತಂದು ಹಾಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು