ಮಾರ್ಕ 12:10 - ಕನ್ನಡ ಸತ್ಯವೇದವು J.V. (BSI)10-11 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10-11 ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮಿ ಪವಿತ್ರ್ ಪುಸ್ತಕಾತ್, “ಘರ್ ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್ ಮಹತ್ವಾಚೊ ಗುಂಡೊ ಹೊಲೊ. ಅಧ್ಯಾಯವನ್ನು ನೋಡಿ |