ಮಾರ್ಕ 12:19 - ಕನ್ನಡ ಸತ್ಯವೇದವು J.V. (BSI)19 ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 “ಗುರುಜಿ,ಎಕ್ಲೊ ಮಾನುಸ್ ಪೊರಾ ನಸ್ತಾನಾ ಮರ್ಲ್ಯಾರ್ ತೆಚ್ಯಾ ಧಾಕ್ಲ್ಯಾ ಭಾವಾನ್ ತ್ಯಾ ಬಾಯ್ಕೊಮನ್ಸಿಕ್ಡೆ ನಗಿನ್ ಕರುನ್ ಘೆವ್ಚೆ, ಅಸೆ ತೆಂಕಾ ಪೊರಾ ಹೊವ್ನ್ ತೆಚ್ಯಾ ಮೊಟ್ಯಾ ಭಾವಾಕ್ ಪಿಳ್ಗಿ ಕರುನ್ ದಿವ್ಚಿ ಮನುನ್ ಮೊಯ್ಜೆನ್ ಅಪ್ಲ್ಯಾ ಖಾಯ್ದ್ಯಾತ್ನಿ ಲಿವುನ್ ಥವ್ಲ್ಯಾನಾಯ್; ಅಧ್ಯಾಯವನ್ನು ನೋಡಿ |