ಮಾರ್ಕ 12:25 - ಕನ್ನಡ ಸತ್ಯವೇದವು J.V. (BSI)25 ಸತ್ತವರು ಬದುಕಿ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮರ್‍ನಾತ್ನಾ ಝಿತ್ತೆ ಹೊಲ್ಲ್ಯಾ ತನ್ನಾ ಸಗ್ಳೆ ಜನಾ ಸರ್‍ಗಾತ್ ದೆವಾಚ್ಯಾದುತಾ ಬಾಸೆನ್ ರಾತ್ಯಾತ್, ನಗಿನ್ ಹೊಯ್ನಾತ್.” ಅಧ್ಯಾಯವನ್ನು ನೋಡಿ |