ಮಾರ್ಕ 12:27 - ಕನ್ನಡ ಸತ್ಯವೇದವು J.V. (BSI)27 ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ; ನೀವು ಹಿಡಿದ ಅಭಿಪ್ರಾಯವು ಬಹು ತಪ್ಪಾಗಿದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 “ದೆವ್ ಮಿಯಾ ಅಬ್ರಾಹಾಮ್, ಇಸಾಕ್, ಜಾಕೊಬಾಚೊ ದೆವ್ ಮನುನ್ ಸಾಂಗ್ತಾ ಜಾಲ್ಯಾರ್, ತೆನಿ ಝಿತ್ತೆ ಹಾತ್ ಮನುನ್ ಅರ್ತ್, ತುಮಿ ಲೈ ಚುಕ್ ಯೌಜುನ್‍ಘೆವ್ನ್ ಹಾಸಿ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |