Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:30 - ಕನ್ನಡ ಸತ್ಯವೇದವು J.V. (BSI)

30 ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು ಎಂಬದೇ ಮೊದಲನೆಯ ಆಜ್ಞೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮುಖ್ಯವಾದ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಜ್ಯಾ ಪುರಾ ಕಾಳ್ಜಾನ್, ತುಜ್ಯಾ ಪುರಾ ಆತ್ಮ್ಯಾನ್, ತುಜ್ಯಾ ಪುರಾ ಮನಾನ್, ಅನಿ ತುಜ್ಯಾ ಪುರಾ ಬಳಾನ್. ಸರ್ವೆಸ್ವರಾ ತುಜ್ಯಾ ಎಕ್ಲ್ಯಾಚ್ ದೆವಾಚೊ ಪ್ರೆಮ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:30
2 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಇಸ್ರಾಯೇಲ್ಯರೇ, ಕೇಳಿರಿ; ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು