ಮಾರ್ಕ 12:31 - ಕನ್ನಡ ಸತ್ಯವೇದವು J.V. (BSI)31 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ ಎರಡನೆಯ ಆಜ್ಞೆ; ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಅನಿ ದೊನ್ವೆಚೊ ಮಹತ್ವಾಚೊ ಖಾಯ್ದೊ ಮಟ್ಲ್ಯಾರ್ “ತಿಯಾ ತುಜೊಚ್ ಕಸೊ ಪ್ರೆಮ್ ಕರ್‍ತೆ, ತಸೆಚ್ ದುಸ್ರ್ಯಾಂಚೊ ಪ್ರೆಮ್ ಕರುಚೊ. ಹ್ಯಾ ದೊನಿಚ್ಯಾನ್ಕಿ ಮೊಟೊ ಖಾಯ್ದೊ ಅನಿ ಖಲೊಬಿ ನಾ,” ಮನುನ್ ಉತ್ತರ್ ದಿಲ್ಯಾನ್. ಅಧ್ಯಾಯವನ್ನು ನೋಡಿ |