Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:4 - ಕನ್ನಡ ಸತ್ಯವೇದವು J.V. (BSI)

4 ಆ ಧಣಿಯು ತಿರಿಗಿ ಮತ್ತೊಬ್ಬ ಆಳನ್ನು ಅವರ ಬಳಿಗೆ ಕಳುಹಿಸಲು ಅವನನ್ನು ಅವರು ತಲೆತಲೆಯ ಮೇಲೆ ಹೊಡೆದು ಅಪಮಾನ ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾನಾ ತ್ಯಾ ಸಾವ್ಕಾರಾನ್ ಅನಿ ಎಕ್ ಸೆವಕಾಕ್ ಧಾಡುನ್ ದಿಲ್ಲ್ಯಾನ್ ತೆನಿ ತೆಕಾ ಧರುನ್ ತೆಚೆ ಟಕ್ಲೆ-ಟಕ್ಲೆ ಧರುನ್ ಮಾರ್‍ಲ್ಯಾನಿ ಅನಿ ತೆಚಿ ಮರ್ಯ್ಯಾದ್ ಕಾಡಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:4
5 ತಿಳಿವುಗಳ ಹೋಲಿಕೆ  

ಅವರು ಅವನನ್ನು ಹಿಡುಕೊಂಡು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.


ಆಮೇಲೆ ಇನ್ನೊಬ್ಬನನ್ನು ಕಳುಹಿಸಲು ಅವನನ್ನು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.


ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನ ಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ ಸ್ವೇಚ್ಫೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು