ಮಾರ್ಕ 12:40 - ಕನ್ನಡ ಸತ್ಯವೇದವು J.V. (BSI)40 ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುವವರಾದ ಇವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಘೊವ್ ಮರಲ್ಲ್ಯಾ ಬಾಯ್ಕಾಮನ್ಸಾಂಚೊ ಫಾಯ್ದೊ ಕಾಡುನ್ ಘೆವ್ನ್ ತೆಂಚಿ ಘರಾ ಲುಟ್ತ್ಯಾತ್ ಅನಿ ಲಾಂಬ್-ಲಾಂಬ್ ಮಾಗ್ನಿಯಾ ಕರ್‍ತಾತ್, ಹೆಂಕಾ ಫಿಡೆ ಕಟೊರ್ ಶಿಕ್ಷಾ ರಾಕುನ್ ಹಾಯ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |