ಮಾರ್ಕ 13:14 - ಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಸಗ್ಳೆ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ವಸ್ತ್ ಇಬೆ ರವ್ಚೆ ನ್ಹಯ್ ತ್ಯಾ ಜಾಗ್ಯಾರ್ ಇಬೆ ಹೊತ್ತೆ ತುಮಿ ಬಗ್ತಾನಾ, ಹೆ ವಾಚ್ವುತಲೆ ಹೆಚೊ ಅರ್ತ್ ಕಾಯ್ ಮನುನ್ ಕಳ್ವುನ್ ಘೆವ್ಚೆ ಜುದೆಯಾತ್ಲಿ ಲೊಕಾ ಗುಡ್ಡ್ಯಾಂಚ್ಯಾ ವಯ್ನಿ ಪಳುನ್ ಜವ್ಕ್ ಪಾಜೆ. ಅಧ್ಯಾಯವನ್ನು ನೋಡಿ |