ಮಾರ್ಕ 13:16 - ಕನ್ನಡ ಸತ್ಯವೇದವು J.V. (BSI)16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವದಕ್ಕೆ ಹಿಂತಿರಿಗಿ ಬಾರದೆ ಓಡಿಹೋಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೊಲಗದ್ದೆಯಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೂ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳಲು ಹಿಂತಿರುಗದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಶೆತಾತ್ ಹೊತ್ತೊ ಮಾನುಸ್ ಅಪ್ನಾಚೆ ಕಪ್ಡೆ ಘೆವ್ಕ್ ಮನುನ್ ಘರಾಕ್ ಜಾಯ್ನಸ್ತಾನಾ ರ್‍ಹಾಂವ್ದಿತ್, ಅಧ್ಯಾಯವನ್ನು ನೋಡಿ |