Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:17 - ಕನ್ನಡ ಸತ್ಯವೇದವು J.V. (BSI)

17 ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆ ಸಮಯವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಎಳೆಕೂಸುಗಳನ್ನು ಹೊಂದಿರುವ ತಾಯಂದಿರಿಗೆ ಬಹಳ ಸಂಕಟಕರವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತ್ಯಾ ದಿಸಾನಿ ಬಾಯ್ಕಾಮನ್ಸಾಕ್ನಿ ಎವ್ಡೊ ಭಯಂಕರ್ ಎಳ್ ಮಟ್ಲ್ಯಾರ್ ,ಗರ್‍ವಾರ್ ಹೊತ್ತ್ಯಾ ಅನಿ ದುದ್ ಫಿತಲಿ ಪೊರಾ ಹೊತ್ತ್ಯಾ ಬಾಯ್ಕಾಕ್ನಿ ತರ್ ಲೈ ತರಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:17
12 ತಿಳಿವುಗಳ ಹೋಲಿಕೆ  

ಯಾಕಂದರೆ ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು ಎಂದು ಜನರು ಹೇಳುವ ದಿವಸಗಳು ಬರುತ್ತವೆ.


ಕರುಣಿಗಳಾದ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡಿದ್ದಾರೆ; ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಿಗಳಿಗೆ ತಿಂಡಿಯಾದವು.


ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


(ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತಿಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.)


ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.


ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವದಕ್ಕೆ ಹಿಂತಿರಿಗಿ ಬಾರದೆ ಓಡಿಹೋಗಲಿ.


ಆ ದಿವಸಗಳು ಸಂಕಟ ದಿವಸಗಳಾಗಿರುವದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ; ಅಂಥ ಸಂಕಟವು ದೇವರು ಮಾಡಿದ ಸೃಷ್ಟಿ ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ; ಇನ್ನು ಮೇಲೆಯೂ ಆಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು