Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:18 - ಕನ್ನಡ ಸತ್ಯವೇದವು J.V. (BSI)

18-19 ಆ ದಿವಸಗಳು ಸಂಕಟ ದಿವಸಗಳಾಗಿರುವದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ; ಅಂಥ ಸಂಕಟವು ದೇವರು ಮಾಡಿದ ಸೃಷ್ಟಿ ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ; ಇನ್ನು ಮೇಲೆಯೂ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನಗಳು ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಸಂಕಷ್ಟಗಳೆಲ್ಲಾ ಚಳಿಗಾಲದಲ್ಲಿ ಸಂಭವಿಸದಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಸಂಗತಿಗಳು ಚಳಿಗಾಲದಲ್ಲಿ ನಡೆಯದಂತೆ ಪ್ರಾರ್ಥನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆ ಸಗ್ಳೆ ಪಾವ್ಸ್ ಅನಿ ಥಂಡ್ ಅಸಲ್ಲ್ಯಾ ದಿಸಾತ್ನಿ ಹೊವ್ಚೆ ನ್ಹಯ್ ಮನುನ್ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:18
2 ತಿಳಿವುಗಳ ಹೋಲಿಕೆ  

ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು