Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:21 - ಕನ್ನಡ ಸತ್ಯವೇದವು J.V. (BSI)

21 ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿ ಇದ್ದಾನೆ, ಅಗೋ ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಚ್ಯಾ ಮಾನಾ ಕೊನ್ ತರ್ ತುಮ್ಕಾ “ಅಬಕ್! ಕ್ರಿಸ್ತ್ ಹಿತ್ತೆ ಹಾಯ್, ನಾ ಹೊಲ್ಯಾರ್ ಥೈ ಹಾಯ್, ಮನುನ್‍ ಸಾಂಗ್ತಿಲ್ ತೆಕಾ ವಿಶ್ವಾಸುಚ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:21
8 ತಿಳಿವುಗಳ ಹೋಲಿಕೆ  

ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.


ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು