ಮಾರ್ಕ 13:27 - ಕನ್ನಡ ಸತ್ಯವೇದವು J.V. (BSI)27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ತಾನು ಆದುಕೊಂಡವರನ್ನು ಭೂವಿುಯ ಕಟ್ಟ ಕಡೆಯಿಂದ ಆಕಾಶದ ಕಟ್ಟ ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮಾನಾ ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಿ ಯೆಚುನ್ ಘೆಟಲ್ಲ್ಯಾ ಲೊಕಾಕ್ನಿ ದುನಿಯಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಅನಿ ಸರ್‍ಗಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಗೊಳಾ ಕರುಕ್ ಲಾವ್ತಾ. ಅಧ್ಯಾಯವನ್ನು ನೋಡಿ |