ಮಾರ್ಕ 13:32 - ಕನ್ನಡ ಸತ್ಯವೇದವು J.V. (BSI)32 ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತೊ ದಿಸ್ ಹೊಂವ್ದಿ, ಎಳ್ ಹೊಂವ್ದಿ, ಕನ್ನಾ ಯೆತಾ ಮನುನ್ ಸರ್ಗಾತ್ಲ್ಯಾ ದೆವಾಚ್ಯಾ ದುತಾಕ್ನಿ ಹೊಂವ್ದಿ, ಲೆಕಾಕ್ ಹೊಂವ್ದಿ ಗೊತ್ತ್ ನಾ. ಬಾಬಾಕ್ ಎಕ್ಲ್ಯಾಕುಚ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |