Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:37 - ಕನ್ನಡ ಸತ್ಯವೇದವು J.V. (BSI)

37 ನಾನು ನಿಮಗೆ ಹೇಳಿದ್ದನ್ನು ಎಲ್ಲರಿಗೂ ಹೇಳುತ್ತೇನೆ, ಎಚ್ಚರವಾಗಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಾನು ನಿಮಗೂ ಪ್ರತಿಯೊಬ್ಬರಿಗೂ ಹೇಳುವುದೇನೆಂದರೆ, ‘ಸಿದ್ಧರಾಗಿರಿ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮಿಯಾ ತುಮ್ಕಾ ಕಾಯ್ ಸಾಂಗುಚೆ ಮನುನ್ ಹಾಂವ್” ಮಟ್ಲ್ಯಾರ್ ತುಮಿ ಸಗ್ಳೆ ಜಾನಾ ಜಾಗೆ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:37
5 ತಿಳಿವುಗಳ ಹೋಲಿಕೆ  

ಆ ಕಾಲವು ಯಾವಾಗ ಬರುವದೋ ನಿಮಗೆ ಗೊತ್ತಿಲ್ಲವಾದ್ದರಿಂದ ನೋಡಿಕೊಳ್ಳಿರಿ, ಜಾಗರೂಕರಾಗಿರಿ.


ಮನೇಯಜಮಾನನು ಸಂಜೆಯಲ್ಲೋ ಸರುಹೊತ್ತಿನಲ್ಲೋ ಕೋಳಿ ಕೂಗುವಾಗಲೋ ಮುಂಜಾನೆಯಲ್ಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ;


ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು