ಮಾರ್ಕ 14:17 - ಕನ್ನಡ ಸತ್ಯವೇದವು J.V. (BSI)17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಡನೆ ಅಲ್ಲಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸಾಯಂಕಾಲದಲ್ಲಿ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಆ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಸಾಂಚೆಕ್ಡೆ ಜೆಜು ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಥೈ ಗೆಲೊ. ಅಧ್ಯಾಯವನ್ನು ನೋಡಿ |