ಮಾರ್ಕ 14:20 - ಕನ್ನಡ ಸತ್ಯವೇದವು J.V. (BSI)20 ಆತನು ಅವರಿಗೆ - ಅವನು ನನ್ನ ಹನ್ನೆರಡು ಮಂದಿಯಲ್ಲಿ ಒಬ್ಬನು, ನನ್ನ ಸಂಗಡ ಬಟ್ಟಲಲ್ಲಿ ಕೈ ಅದ್ದುವವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ರೊಟ್ಟಿಯನ್ನು ಅದ್ದುತ್ತಿರುವ ಇದೇ ಹನ್ನೆರಡುಮಂದಿಯಲ್ಲಿ ಒಬ್ಬನು ಅವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಜೆಜುನ್ ತೆಂಕಾ “ತುಮ್ಚ್ಯಾ ಬಾರಾ ಜಾನಾನಿತ್ಲೊ ಎಕ್ಲೊ, ತೊ ಮಾಜ್ಯಾ ವಾಂಗ್ಡಾಚ್ ಆಯ್ದಾನಾತ್ ಅಪ್ನಾಚೊ ಭಾಕ್ರಿಚೊ ತುಕ್ಡೊ ಬುಡ್ವುತಾ. ಅಧ್ಯಾಯವನ್ನು ನೋಡಿ |