ಮಾರ್ಕ 14:45 - ಕನ್ನಡ ಸತ್ಯವೇದವು J.V. (BSI)45 ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಯೆಲ್ಲ್ಯಾ ತನ್ನಾಚ್ ಜುದಾಸ್ ಜೆಜುಕ್ಡೆ ಗೆಲೊ ಅನಿ ಗುರುಜಿ! ಮಟ್ಲ್ಯಾನ್ ಅನಿ ಜೆಜುಚಿ ಉಪ್ಪಾ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |