ಮಾರ್ಕ 14:56 - ಕನ್ನಡ ಸತ್ಯವೇದವು J.V. (BSI)56 ಬಹುಮಂದಿ ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಬೀಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಅನೇಕರು ಮುಂದೆ ಬಂದು, ಅವರ ವಿರುದ್ಧ ಸುಳ್ಳು ಸಾಕ್ಷಿ ಹೇಳಿದರಾದರೂ ಅವರ ಸಾಕ್ಷ್ಯ ಒಂದಕ್ಕೊಂದು ಸರಿಬೀಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಅನೇಕ ಜನರು ಬಂದು, ಯೇಸುವಿನ ವಿರುದ್ಧ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಅವರೆಲ್ಲರು ಒಂದಕ್ಕೊಂದು ಹೊಂದಾಣಿಕೆಯಾಗದಂತಹ ಬೇರೆಬೇರೆ ಸಂಗತಿಗಳನ್ನು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಸುಮಾರ್ ಲೊಕಾನಿ ಜೆಜುಚ್ಯಾ ವಿರೊದ್ ಝುಟ್ಯಾ ಸಾಕ್ಷಿಯಾ ಸಾಂಗ್ಲ್ಯಾನಿ, ಖರೆ ತೆನಿ ಸಾಂಗಲ್ಲ್ಯಾ ಕಾನಿಯಾ ಎಕಾಕ್ ಎಕ್ ಹೊಂದುಕ್ನ್ಯಾತ್. ಅಧ್ಯಾಯವನ್ನು ನೋಡಿ |