ಮಾರ್ಕ 14:63 - ಕನ್ನಡ ಸತ್ಯವೇದವು J.V. (BSI)63 ಇದನ್ನು ಕೇಳಿ ಮಹಾಯಾಜಕನು ತನ್ನ ಅಂಗಿಗಳನ್ನು ಹರಕೊಂಡು - ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಒಡನೆಯೇ, ಪ್ರಧಾನಯಾಜಕನು ಕೋಪದಿಂದ ತನ್ನ ಉಡುಪನ್ನೇ ಹರಿದುಕೊಂಡನು. “ಇನ್ನು ನಮಗೆ ಸಾಕ್ಷಿಗಳೇತಕ್ಕೆ? ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ! ನಿಮ್ಮ ಅಭಿಪ್ರಾಯ ಏನು?” ಎಂದು ಸಭೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಪ್ರಧಾನಯಾಜಕನು ಬಹಳ ಕೋಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಮಗೆ ಇನ್ನೂ ಹೆಚ್ಚಿನ ಸಾಕ್ಷಿಗಳ ಅವಶ್ಯಕತೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನು ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್63 ಮಹಾಯಾಜಕಾನ್ ಅಪ್ನಾಚೆ ಕಪ್ಡೆ ಪಿಂಜ್ಲ್ಯಾನ್ ಅನಿ “ಅಮ್ಕಾ ಹೆಚೆನ್ ಮೊಟಿ ಕಸ್ಲಿ ಸಾಕ್ಷಿ ಪಾಜೆ! ಅಧ್ಯಾಯವನ್ನು ನೋಡಿ |