ಮಾರ್ಕ 14:67 - ಕನ್ನಡ ಸತ್ಯವೇದವು J.V. (BSI)67 ಅವನು ಚಳಿಕಾಯಿಸಿಕೊಳ್ಳುತ್ತಿರುವದನ್ನು ಕಂಡು ಅವನನ್ನು ನೋಡಿ - ನೀನು ಸಹ ಆ ನಜರೇತಿನವನಾದ ಯೇಸುವಿನ ಕೂಡ ಇದ್ದವನು ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ಚಳಿಕಾಯಿಸಿಕೊಳ್ಳುತ್ತಿದ್ದ ಪೇತ್ರನನ್ನು ಆಕೆ ದಿಟ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನ ಸಂಗಡ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್67 ಪೇತ್ರನು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಅವಳು ಕಂಡು, ಪೇತ್ರನನ್ನು ಹತ್ತಿರದಿಂದ ದಿಟ್ಟಿಸಿ ನೋಡಿ, “ನೀನು ನಜರೇತಿನವನಾದ ಯೇಸುವಿನ ಜೊತೆ ಇದ್ದವನಲ್ಲವೇ?” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್67 ತೆನಿ ಪೆದ್ರು ಆಗಿಕ್ಡೆ ಬಸುನ್ ಆಗ್ ಶೆಕ್ತಲೆ ಬಗಟ್ಲಿನ್,ತೆನಿ ಬರೆ ಕರುನ್ ಪೆದ್ರುಕ್ ಬಗುನ್ “ತಿಯಾಬಿ ನಜರೆತಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೆ ನ್ಹಯ್?” ಮಟ್ಲಿನ್. ಅಧ್ಯಾಯವನ್ನು ನೋಡಿ |