Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:1 - ಕನ್ನಡ ಸತ್ಯವೇದವು J.V. (BSI)

1 ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಕ್ಕಾಳಿ ನಸ್ಕಾತ್ ಮುಖ್ಯ ಯಾಜಕಾನಿ ಲಗುಲಗುನಾ, ಜಾನ್ತ್ಯಾಕ್ನಿ, ಖಾಯ್ದೆ ಸಿಕ್ವುತಲ್ಯಾಕ್ನಿ ಅನಿ ಸಗ್ಳಿ ಸಭಾ ಮಿಳುನ್ ಕಾಯ್ ಕರ್‍ತಲೆ ಮನುನ್ ಸಗ್ಳೆ ಯವ್ಜುನ್ ಘೆಟ್ಲ್ಯಾನಿ. ಅನಿ ಸರ್‍ಪೊಳ್ಯಾನಿ ಭಾಂದುನ್ ತೆಕಾ ಪಿಲಾತಾಕ್ ಒಪಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:1
12 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು