ಮಾರ್ಕ 15:16 - ಕನ್ನಡ ಸತ್ಯವೇದವು J.V. (BSI)16 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಗೆ ಸೇರಿದ ಅಂಗಳದೊಳಕ್ಕೆ ಸಾಗಿಸಿಕೊಂಡುಹೋಗಿ ಪಟಾಲಮನ್ನೆಲ್ಲಾ ಒಟ್ಟಿಗೆ ಕರೆದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಅಂಗಣದೊಳಕ್ಕೆ ಕೊಂಡೊಯ್ದು, ತಮ್ಮ ಪಡೆಯೆಲ್ಲವನ್ನೂ ಒಟ್ಟಿಗೆ ಕರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಪಿಲಾತಾಚ್ಯಾ ಸಯ್ನಿಕಾನಿ ಜೆಜುಕ್ ರಾಜ್ ಭವನಾಚ್ಯಾ ಭುತ್ತುರ್ ಘೆವ್ನ್ ಗೆಲ್ಯಾನಿ. ಮೊಟೆ-ಮೊಟೆ ಅದಿಕಾರಿ ಜಮ್ತಲೊ ಜಾಗೊ ತೊ ಅನಿ ಸಗ್ಳ್ಯಾ ಸಯ್ನಿಕಾಕ್ನಿ ಥೈ ಬಲ್ವುಲ್ಯಾನಿ. ಅಧ್ಯಾಯವನ್ನು ನೋಡಿ |