ಮಾರ್ಕ 15:22 - ಕನ್ನಡ ಸತ್ಯವೇದವು J.V. (BSI)22 ಬಳಿಕ ಆತನನ್ನು ಗೊಲ್ಗೊಥಾ ಎಂಬ ಸ್ಥಳಕ್ಕೆ ಕರಕೊಂಡು ಬಂದರು. ಗೊಲ್ಗೊಥಾ ಅಂದರೆ ಕಪಾಲಸ್ಥಳ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಳಿಕ ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತರುವಾಯ “ತಲೆಬುರುಡೆಯ ಸ್ಥಳ” ಎಂದು ಅರ್ಥವಿದ್ದ “ಗೊಲ್ಗೊಥಾ” ಎಂಬ ಸ್ಥಳಕ್ಕೆ ಅವರು ಯೇಸುವನ್ನು ತೆಗೆದುಕೊಂಡು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಶೆ ತೆನಿ ಜೆಜುಕ್ ಗೊಲ್ಗೊಥಾ ಮನ್ತಲ್ಯಾ ಜಾಗ್ಯಾಕ್ ಘೆವ್ನ್ ಗೆಲ್ಯಾನಿ. ಗೊಲ್ಲೊಥಾ ಮಟ್ಲ್ಯಾರ್ ಟಕ್ಲ್ಯಾಚ್ಯಾ ಬುರ್ಡಯಾಚೊ ಜಾಗೊ, ಅಧ್ಯಾಯವನ್ನು ನೋಡಿ |