Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:31 - ಕನ್ನಡ ಸತ್ಯವೇದವು J.V. (BSI)

31 ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ರಕ್ಷಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದೇ ಪ್ರಕಾರ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸೇರಿ ಅವರನ್ನು ಅಪಹಾಸ್ಯಮಾಡುತ್ತಾ, “ಇವನು ಇತರರನ್ನು ರಕ್ಷಿಸಿದ, ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಥೈ ಹೊತ್ತೆ ಮುಖ್ಯ ಯಾಜಕಾ ಅನಿ ಖಾಯ್ದೆ ಸಿಕ್ವುತಲೆಬಿ “ಹೆನಿ ದುಸ್ರ್ಯಾಕ್ನಿ ಬಚಾವ್ ಕರ್‍ಲ್ಯಾನ್, ಖರೆ ಅಪ್ನಾಕುಚ್ ಬಚಾವ್ ಕರುಕ್ ಹೊಯ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:31
8 ತಿಳಿವುಗಳ ಹೋಲಿಕೆ  

ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ ಎಂದು ಆತನನ್ನು ಹಂಗಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು