ಮಾರ್ಕ 15:44 - ಕನ್ನಡ ಸತ್ಯವೇದವು J.V. (BSI)44 ಪಿಲಾತನು - ಅವನು ಇಷ್ಟು ಬೇಗ ಸತ್ತನೋ ಎಂದು ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ - ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಜೆಜು ಎವ್ಡ್ಯಾ ಲಗ್ಗುನಾ ಮರ್ಲೊ ಮನುನ್ ಆಯ್ಕುನ್ ಪಿಲಾತಾಕ್ ವಿಚಿತ್ರ್ ದಿಸ್ಲೆ.ಸೈನಿಕಾಂಚ್ಯಾ ಮುಖಂಡಾಕ್ ಪಿಲಾತಾನ್ ಬಲ್ವುನ್ “ಜೆಜು ಮರುನ್ ಲೈ ಎಳ್ ಹೊಲೊ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |