ಮಾರ್ಕ 15:45 - ಕನ್ನಡ ಸತ್ಯವೇದವು J.V. (BSI)45 ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದು ಶವವನ್ನು ಯೋಸೇಫನಿಗೆ ಕೊಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತ್ಯಾ ಸೈನಿಕಾಂಚ್ಯಾ ಮುಖಂಡಾಕ್ನಾ ಜೆಜು ಮರ್ಲೊ ಮನುನ್ ಆಯ್ಕುನ್ ಜುಜೆಕ್ ಜೆಜುಚೆ ಮಡೆ ಘೆವ್ನ್ ಜಾವ್ಕ್ ಪರ್ವಾನ್ಗಿ ದಿಲ್ಯಾನ್. ಅಧ್ಯಾಯವನ್ನು ನೋಡಿ |