ಮಾರ್ಕ 15:6 - ಕನ್ನಡ ಸತ್ಯವೇದವು J.V. (BSI)6 ಅವನು ಆ ಹಬ್ಬದಲ್ಲಿ ಜನರು ಬೇಡಿದ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರತಿ ಪಾಸ್ಕಹಬ್ಬದ ಸಂದರ್ಭದಲ್ಲಿ, ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಪದ್ಧತಿಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜುದೆವಾಂಚ್ಯಾ ರಾಜ್ ಅದಿಕಾರಿ ಪಿಲಾತಾನ್ ಹರಿಎಕ್ ವರ್ಸಾ ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಲೊಕಾನಿ ಇಚಾರಲ್ಲ್ಯಾ ಎಕ್ ಕೈದಿಕ್ ಸೊಡ್ತಲಿ ಎಕ್ ಪದ್ದತ್ ಹೊತ್ತಿ. ಅಧ್ಯಾಯವನ್ನು ನೋಡಿ |