Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:12 - ಕನ್ನಡ ಸತ್ಯವೇದವು J.V. (BSI)

12 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಒಂದು ಹಳ್ಳಿಗೆ ನಡಕೊಂಡು ಹೋಗುತ್ತಿದ್ದಾಗ ಆತನು ಅವರಿಗೆ ರೂಪಾಂತರದಿಂದ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ಜೆಜು ದೊಗಾ ಜಾನಾ ಶಿಸಾಕ್ನಿ ತೆಂಚ್ಯಾ ಗಾಂವಾಂಚ್ಯಾ ವಾಟೆನ್ ಚಲುನ್ಗೆತ್ ಜಾತಾನಾ ತೆನಿ ಒಳಕ್ ಗಾಯಿನಸಲ್ಲ್ಯಾ ದುಸ್ರ್ಯಾಚ್ ರಿತಿನ್ ಜೆಜು ತೆಂಕಾ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:12
6 ತಿಳಿವುಗಳ ಹೋಲಿಕೆ  

ಯೇಸು ಸತ್ತು ಜೀವದಿಂದೆದ್ದ ಮೇಲೆ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬೇರೆಯಾಯಿತು.


ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು