ಮಾರ್ಕ 16:3 - ಕನ್ನಡ ಸತ್ಯವೇದವು J.V. (BSI)3 ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಸಮಾಧಿಯ ದ್ವಾರಕ್ಕೆ ಮುಚ್ಚಿರುವ ಕಲ್ಲನ್ನು ನಮಗೆ ಉರುಳಿಸಿಕೊಡುವವರು ಯಾರು?” ಎಂದು ಅವರು ತಮ್ಮತಮ್ಮಲ್ಲಿ ಮಾತನಾಡಿಕೊಳ್ಳುತ್ತಿದ್ದರು. ಏಕೆಂದರೆ, ಆ ಕಲ್ಲು ಬಹಳ ದೊಡ್ಡದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅನಿ ಸಮಾದಿಚ್ಯಾ ದಾರಾ ವರ್‍ತಿ ಲಾವಲ್ಲೊ ಗುಂಡೊ ಅಮ್ಕಾ ಕೊನ್ ಕಾಡುನ್ ದಿತ್ಯಾತ್ ಮನುನ್ ಎಕಾಮೆಕಾಕ್ನಿ ಬೊಲುನ್ ಘೆವ್ಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |