Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:11 - ಕನ್ನಡ ಸತ್ಯವೇದವು J.V. (BSI)

11 ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಉಟ್, ಅನಿ ತುಜೆ ಹಾತ್ರಾನ್ ಘೆವ್ನ್ ತುಜ್ಯಾ ಘರಾಕ್ ಚಲ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:11
5 ತಿಳಿವುಗಳ ಹೋಲಿಕೆ  

ನನಗೆ ಮನಸ್ಸುಂಟು; ಶುದ್ಧವಾಗು ಅಂದನು.


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ -


ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು