ಮಾರ್ಕ 2:2 - ಕನ್ನಡ ಸತ್ಯವೇದವು J.V. (BSI)2 ಆತನು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಥೈ ಎವ್ಡಿ ಲೊಕಾ ಗೊಳಾ ಹೊಲ್ಲಿಕಿ ಮಟ್ಲ್ಯಾರ್, ತ್ಯಾ ಘರಾಚ್ಯಾ ದಾರಾತ್ ಪಾಯ್ ಥವ್ಕ್ ಸೈತ್ ಜಾಗೊ ನತ್ತೊ. ಜೆಜು ಥೈ ಗೊಳಾಹೊಲ್ಲ್ಯಾ ಲೊಕಾಕ್ನಿ, ದೆವಾಚ್ಯಾ ಗೊಸ್ಟಿಯಾ ಸಾಂಗುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |