Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:13 - ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಜೆಜುನ್, ಎಕ್ ಮಡ್ಡಿ ವರ್‍ತಿ ಚಡುನ್, ಅಪ್ನಾಕ್ ಕೊನ್-ಕೊನ್ ಪಾಜೆ ತೆಂಕಾ ಬಲ್ವುಲ್ಯಾನ್. ತನ್ನಾ ತೆನಿ ತೆಚೆಕ್ಡೆ ಯೆಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:13
7 ತಿಳಿವುಗಳ ಹೋಲಿಕೆ  

ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು


ಆತನು ಹಳ್ಳಿಪಳ್ಳಿಗಳನ್ನು ಸುತ್ತಿಕೊಂಡು ಉಪದೇಶ ಮಾಡುತ್ತಾ ಬಂದನು. ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬರಿಬ್ಬರಾಗಿ ಕಳುಹಿಸಲಾರಂಭಿಸಿದನು. ಕಳುಹಿಸುವಾಗ ಅವರಿಗೆ ದೆವ್ವಗಳ ಮೇಲೆ ಅಧಿಕಾರಕೊಟ್ಟು -


ಆತನು ಆ ಜನರ ಗುಂಪುಗಳನ್ನು ಕಂಡು ಬೆಟ್ಟವನ್ನೇರಿ ಕೂತುಕೊಂಡ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.


ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ


ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರ ಸಂಗಡ ಕೂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು