ಮಾರ್ಕ 3:15 - ಕನ್ನಡ ಸತ್ಯವೇದವು J.V. (BSI)15 ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಗಿರೆ ಸೊಡ್ವುತಲೊ ಅದಿಕಾರ್ ತುಮ್ಕಾ ದಿತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |