ಮಾರ್ಕ 3:23 - ಕನ್ನಡ ಸತ್ಯವೇದವು J.V. (BSI)23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ತೆಂಕಾ, ಜಗ್ಗೊಳ್ ಬಲ್ವುಲ್ಯಾನ್, ಅನಿ ಕಾನಿಯಾಂಚ್ಯಾ ವೈನಾ ಸಾಂಗುನ್ಗೆತ್: ಸೈತಾನಾನ್, ಗಿರ್‍ಯಾಕ್ ಭಾಯ್ರ್ ಘಾಲುಕ್ ಹೊತಾ ಕಾಯ್? ಅಧ್ಯಾಯವನ್ನು ನೋಡಿ |