Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:25 - ಕನ್ನಡ ಸತ್ಯವೇದವು J.V. (BSI)

25 ಒಂದು ಮನೆಯಲ್ಲಿ ಭೇದಹುಟ್ಟಿದರೆ ಆ ಮನೆಯು ನಿಲ್ಲಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಭೇದ ಹುಟ್ಟಿದ ಕುಟುಂಬ ಏಳಿಗೆ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಎಕ್ ಘರಾತ್ಲಿ ಲೊಕಾ ದೊನ್ ತಾಂಡೆ ಹೊವ್ನ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆ ಘರಾನೆಚ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:25
7 ತಿಳಿವುಗಳ ಹೋಲಿಕೆ  

ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ಹರಕೊಂಡು ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ನೋಡಿರಿ.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ಅವನ ಅಣ್ಣತಮ್ಮಂದಿರು - ನಮ್ಮ ತಂದೆ ತನ್ನ ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಾನೆಂದು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತಾಡಲಾರದೆ ಹೋದರು.


ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು;


ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ಭೇದ ಹುಟ್ಟಿಸಿಕೊಂಡರೆ ಅವನು ನಿಲ್ಲಲಾರದೆ ನಾಶವಾಗಿ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು