Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:34 - ಕನ್ನಡ ಸತ್ಯವೇದವು J.V. (BSI)

34 ತನ್ನ ಸುತ್ತಲು ಕೂತಿದ್ದವರನ್ನು ನೋಡಿ - ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ತನ್ನ ಸುತ್ತಲೂ ಕುಳಿತಿದ್ದ ಜನರ ಕಡೆಗೆ ನೋಡಿ, “ಈ ಜನರೇ ನನ್ನ ತಾಯಿ ಮತ್ತು ನನ್ನ ಸಹೋದರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅಪ್ನಾಚ್ಯಾ ಭೊತ್ಯಾನಿ ಹೊತ್ತ್ಯಾ ಲೊಕಾಕ್ನಿ ಬಗುನ್ಗೆತ್ “ಹಿ ಲೊಕಾಚ್, ಮಾಜಿ ಬಾಯ್, ಅನಿ ಮಾಜೆ ಭಾವ್‍ ಭೆನಿಯಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:34
12 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಆತನು ಅವರಿಗೆ - ನನಗೆ ತಾಯಿಯೂ ತಮ್ಮಂದಿರೂ ಯಾರು? ಎಂದು ಹೇಳಿ


ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು