ಮಾರ್ಕ 3:9 - ಕನ್ನಡ ಸತ್ಯವೇದವು J.V. (BSI)9 ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಸಮುಂದರಾಚ್ಯಾ ದಂಡೆಕ್ ಜೆಜು ಲೊಕಾಕ್ನಿ ಸಿಕ್ವುತಲೆ ಜೆಜು ಹಿ ಲೊಕಾ ಅಪ್ನಾಚ್ಯಾ ಆಂಗಾರ್ ಪಡುನ್ ಮಾಕಾ ಹಿಚಕ್ತಿಲ್, ಮನುನ್ ಅಪ್ನಾಚ್ಯಾ ಶಿಸಾಕ್ನಿ, ಅಪ್ನಾಕ್ ಬಸುಕ್ ಎಕ್ ಢೊನ್ ಹಾನುನ್, ತಯಾರ್ ಕರುನ್ ಥವ್ಕ್ ಲಾವ್ಲ್ಯಾನ್. ಅಧ್ಯಾಯವನ್ನು ನೋಡಿ |