Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:18 - ಕನ್ನಡ ಸತ್ಯವೇದವು J.V. (BSI)

18-19 ಇನ್ನು ಕೆಲವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ ಐಶ್ವರ್ಯದಿಂದುಂಟಾಗುವ ಮೋಸವೂ ಇತರ ವಿಷಯಗಳ ಮೇಲಣ ಆಶೆಗಳೂ ಒಳಗೆ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ ಫಲವನ್ನು ಕೊಡದೆ ಇರುತ್ತಾರೆ; ಇವರೇ ಮುಳ್ಳುಗಿಡಗಳಲ್ಲಿ ಬೀಜಬಿದ್ದ ನೆಲವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18-19 ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಇನ್ನು ಕೆಲವರು ಮುಳ್ಳಿನ ಗಿಡಗಳ ನೆಲದಂತಿರುವರು. ಈ ಜನರು ವಾಕ್ಯವನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿ ಉಲ್ಲೆ ಜಾನಾ ಕಾಟ್ಯಾಂಚ್ಯಾ ಝಿಳಿತ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್, ಹೆನಿ, ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:18
6 ತಿಳಿವುಗಳ ಹೋಲಿಕೆ  

ಬೇರೆ ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವಮಾನದಲ್ಲಿ ಆಗುವ ಚಿಂತೆ ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಮಾಗಿಸುವದಿಲ್ಲ; ಇವರೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವರು.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಯೆಹೋವನು ಯೆಹೂದದವರಿಗೂ ಯೆರೂಸಲೇವಿುನವರಿಗೂ ಹೀಗೆ ಹೇಳುತ್ತಾನೆ - ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.


ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು